Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿ ಆತ್ಮಹತ್ಯೆಗೆ ಶರಣು..!
    ಇತ್ತೀಚಿನ ಸುದ್ದಿ

    ಪುತ್ತೂರು: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿ ಆತ್ಮಹತ್ಯೆಗೆ ಶರಣು..!

    November 25, 2025
    Share

    ಪುತ್ತೂರು: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನೀತಾ (22) ಎಂದು ಗುರುತಿಸಲಾಗಿದೆ.

    ಮೃತ ನೀತಾ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 2016ರ ನಂತರ ಆಕೆಗೆ ತಲೆನೋವು ಆರಂಭವಾಗಿ ಚಿಕಿತ್ಸೆ ಪಡೆಯುತ್ತಿದ್ದರು. 2020ರ ನಂತರ ಕುತ್ತಿಗೆ, ಬೆನ್ನುಹುರಿ ಮತ್ತು ತಲೆಯಲ್ಲಿ ನರ ದೋಷ ಉಂಟಾದ ಕಾರಣ ಮಂಗಳೂರಿನ ಖಾಸಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೊಂದರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

    Post Views: 148

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.