Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ
    ಕರಾವಳಿ ಸುದ್ದಿ

    ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ

    April 13, 2025
    Share

    ಬಂಟ್ವಾಳ: ಪಾಣೆಮಂಗಳೂರು ಜೈನರಪೇಟೆ ನೂರುಗುಡ್ಡೆ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ನಿನ್ನೆ (ಏ.12) ನಡೆದಿದೆ.

    ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನಾಗೇಶ್ ಪೂಜಾರಿ ವಿಟ್ಲದಲ್ಲಿ ಹೊಟೇಲ್ ಕಾರ್ಮಿಕನಾಗಿ ದುಡಿಯುತ್ತಿದ್ದು, ಆಕಸ್ಮಿಕವಾಗಿ ನೀರಿಗೆ ಬಿದ್ದಿರುವುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಅವರು 2-3 ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯ ಈಜುಗಾರರು ಮೇಲಕ್ಕೆತ್ತಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 279

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.