Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: ಎಸ್‌‌.ಐ.ಟಿ ಕಚೇರಿಗೆ ಆಗಮಿಸಿದ ಇಬ್ಬರು ಹೊಸ ದೂರುದಾದರು
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: ಎಸ್‌‌.ಐ.ಟಿ ಕಚೇರಿಗೆ ಆಗಮಿಸಿದ ಇಬ್ಬರು ಹೊಸ ದೂರುದಾದರು

    August 14, 2025
    Share

    ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಘಟನೆಯ ಬಗ್ಗೆ ಇಬ್ಬರು ಹೊಸ ದೂರುದಾರರು ಎಸ್.ಐ ಟಿ ಕಚೇರಿಗೆ ಆಗಮಿಸಿದ್ದಾರೆ.

    ಈ ಹಿಂದೆಯೇ ದೂರು ನೀಡಿದ್ದ ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಲಾರಾಮ ಗೌಡ ಅವರು ಇಂದು ಮತ್ತೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

    ಎಸ್.ಐ.ಟಿ ಕಚೇರಿಗೆ ಆಗಮಿಸುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಪುರಂದರ ಗೌಡ, ನೇತ್ರಾವತಿ ಸ್ನಾನಘಟ್ಟದಲ್ಲಿ ನನ್ನ ಅಂಗಡಿಯಿತ್ತು. ಅಲ್ಲಿದ್ದ ವೇಳೆ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿದ್ದೇನೆ. ಇದೇ ವ್ಯಕ್ತಿ ಇರಬಹುದು ಅಂತ ಅನಿಸುತ್ತಿದೆ. ಒಂದಕ್ಕಿದ ಹೆಚ್ಚು ಜನರು ಸೇರಿ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿದ್ದೇವೆ. ಸಾಕ್ಷಿ ದೂರುದಾರ ತೋರಿಸಿದ ಒಂದನೆಯ ಸ್ಥಳದಲ್ಲಿ ಹಾಗೂ 13ನೆಯ ಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿರುವುದಾಗಿ ತಿಳಿಸಿದ್ದಾರೆ.

    ಮತ್ತೋರ್ವ ವ್ಯಕ್ತಿ ತಾನು ಸಾಕ್ಷಿದೂರುದಾರ ತೋರಿಸಿದ ಸ್ಥಳವಲ್ಲದೆ ಬೇರೆ ಸ್ಥಳಗಳಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದನ್ನು ನೋಡಿದ್ದು, ಈ ಬಗ್ಗೆ ಎಸ್.ಐ.ಟಿ ಮುಂದೆ ಹೆಚ್ಚಿನ ಮಾಹಿತಿಗಳನ್ನು ನೀಡುವುದಾಗಿ ತಿಳಿಸಿದ್ದಾರೆ.

    Post Views: 424

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.