Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಗೆ ಇಬ್ಬರು ಖಡಕ್ ಐ.ಪಿ.ಎಸ್ ಅಧಿಕಾರಿಗಳ ನೇಮಕ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಗೆ ಇಬ್ಬರು ಖಡಕ್ ಐ.ಪಿ.ಎಸ್ ಅಧಿಕಾರಿಗಳ ನೇಮಕ

    May 30, 2025
    Share

    ಕೋಮು ಸೂಕ್ಷ್ಮವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಮೇ 29 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.

    ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಆಗಿ ನೇಮಕಗೊಂಡಿದ್ದಾರೆ.

    ಉಡುಪಿ ಎಸ್ಪಿಯಾದ್ದ ಡಾ.ಅರುಣ್‌ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್. ಪಿ ಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅರ್ಗವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.

    Post Views: 312

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.