Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ `ಪೊಲೀಸ್ ಪೇದೆ’ಗಳಿಗೆ ಹೊಸ ಟೋಪಿ : ಅ.28 ರಂದು `ಪಿ-ಕ್ಯಾಪ್’ ವಿತರಣೆಗೆ ರಾಜ್ಯ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    ರಾಜ್ಯದ `ಪೊಲೀಸ್ ಪೇದೆ’ಗಳಿಗೆ ಹೊಸ ಟೋಪಿ : ಅ.28 ರಂದು `ಪಿ-ಕ್ಯಾಪ್’ ವಿತರಣೆಗೆ ರಾಜ್ಯ ಸರ್ಕಾರ ಆದೇಶ

    October 23, 2025
    Share

    ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅಕ್ಟೋಬರ್ 28 ರಂದು ಪಿ-ಕ್ಯಾಪ್ ವಿತರಣೆಗೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಆದುದರಿಂದ, ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲೆಗಳಿಂದ ತಲಾ ಒಬ್ಬರು ಪಿಸಿ ಅಥವಾ ಹೆಚ್ಸಿ ಗಳನ್ನು ಸದರಿ ಕಾರ್ಯಕ್ರಮಕ್ಕೆ ನಿಯೋಜಿಸಿ, ಸದರಿಯವರು ದಿನಾಂಕ 27-10-2025 ರಂದು ಬೆಳಿಗ್ಗೆ 9.00 ಘಂಟೆಗೆ ಡಿ.ಸಿ.ಪಿ., ವಿಧಾನ ಸೌಧ ಸೆಕ್ಯೂರಿಟಿ, ಬೆಂಗಳೂರು ಇವರ ಮುಂದೆ ವಿಧಾನ ಸೌಧ, ಬ್ಯಾಂಕ್ವೆಟ್ ಹಾಲ್ನಲ್ಲಿ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಕಳುಹಿಸಲು ಸೂಚಿಸಲಾಗಿದೆ.

    ಸದರಿ ಕಾರ್ಯಕ್ರಮಕ್ಕೆ ನಿಯೋಜಿಸುವ ಪಿಸಿ ಅಥವಾ ಹೆಚ್ಸಿ ರವರ ಪಿ-ಕ್ಯಾಪ್ ಅಳತೆಯ ವಿವರವನ್ನು ದಿನಾಂಕ 23-10-2025 ರಂದು ಸಂಜೆ 4.00 ಘಂಟೆಯೊಳಗೆ ಐ.ಜಿ.ಪಿ., ಕೇಂದ್ರಸ್ಥಾನ, ಪೊಲೀಸ್ ಪ್ರಧಾನ ಕಛೇರಿ, ಬೆಂಗಳೂರು ಇವರಿಗೆ ಕಡ್ಡಾಯವಾಗಿ ಕಳುಹಿಸಿಕೊಡುವಂತೆ ಸೂಚಿಸಿದೆ.

    Post Views: 188

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.