Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್ .ಜೈನ್ ಅಧಿಕಾರ ಸ್ವೀಕಾರ
    ಇತ್ತೀಚಿನ ಸುದ್ದಿ

    ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್ .ಜೈನ್ ಅಧಿಕಾರ ಸ್ವೀಕಾರ

    February 24, 2023
    Share

    ಮಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಜೈನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ಚೆ ಡಿಐಜಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.

    ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ನೂತನ ಕಮಿಷನರ್‍ ಭ್ರಷ್ಟಾಚಾರವನ್ನು ಸಹಿಸಲಾಗದು. ಅಧಿಕಾರಿಗಳ ವಿರುದ್ಧಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳು ಬಂದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಜನರಿಗೆ ಅನುಕೂಲವಾಗುವಂತೆ ಸಿಬ್ಬಂದಿ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ. ಮಂಗಳೂರು ಒಳ್ಳೆ ಯ ನಗರವಾಗಿದ್ದು, 10 ವರ್ಷಗಳ ಹಿಂದೆ ಇಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಕೆಲಸ ಮಾಡಿದ್ದೆ. ಮಂಗಳೂರಿನ ಜನರು ಸಹಕಾರ ನೀಡಬೇಕು, ಸಂಚಾರ ನಿಯಮವನ್ನು ಪಾಲಿಸಬೇಕು ಎಂದರು. ಕುಲದೀಪ್ ಜೈನ್ ಅವರು 2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

    Post Views: 245

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.