Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026
    Share

    ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ.

    ಇಂದು ಬೆಳಿಗ್ಗೆ ಸ್ಥಳೀಯರು ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಮಗು ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    ಮಾಹಿತಿ ತಿಳಿದು ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

    Post Views: 1

    Related Posts

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.