Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿಷೇಧಿತ PFI ಸಂಘಟನೆಯ ಮುಖಂಡರ ಮನೆಗಳ ಮೇಲೆ ಮತ್ತೆ ಎನ್ ಐಎ ದಾಳಿ
    ಇತ್ತೀಚಿನ ಸುದ್ದಿ

    ನಿಷೇಧಿತ PFI ಸಂಘಟನೆಯ ಮುಖಂಡರ ಮನೆಗಳ ಮೇಲೆ ಮತ್ತೆ ಎನ್ ಐಎ ದಾಳಿ

    December 29, 2022
    Share

    ತಿರುವನಂತಪುರ:ನಿಷೇಧಿತ ಪಿಎಫ್ ಐ ನಾಯಕರ‌‌ ಮನೆಗಳಿಗೆ ಮತ್ತೆ ಎನ್ ಐಎ ಅಧಿಕಾರಿಗಳು ದಾಳಿ‌ ನಡೆಸಿ ಪರಿಶೀಲನೆ‌ ನಡೆಸಿದ್ದಾರೆ.

    ಕೇರಳದ ಪಾಲಕ್ಕಾಡ್, ಕೊಲ್ಲಂ, ಕೋಝಿಕ್ಕೋಡು, ಆಲಪ್ಪುಝ, ಪಟ್ಟನಂತಿಟ್ಟ, ಎರ್ನಾಕುಲಂ, ಮಲಪ್ಪುರಂ, ತಿರುವನಂತಪುರಂ ಮುಂತಾದ 28 ಕಡೆಗಳಲ್ಲಿ ಎನ್’ಐಎ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

    ‌‌‌ಬೆಳ್ಳಂಬೆಳಿಗ್ಗೆ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎನ್ ಐಎ ಅಧಿಕಾರಿಗಳು ಈ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

    Post Views: 205

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.