Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಕೆಯ್ಯೂರಿಗೆ ಎನ್ಐಎ ದಾಳಿ
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಕೆಯ್ಯೂರಿಗೆ ಎನ್ಐಎ ದಾಳಿ

    December 5, 2024
    Share

    ಪುತ್ತೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ತನೆಖೆ ನಡೆಸಿದ್ದಾರೆ.

    ಕೆಯ್ಯೂರು ಶಾಲಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿದ್ದಾರೆ. ಅವರ ಮನೆಗೆ ಎನ್‌ಐಎ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ್ದಾರೆ. ಜೊತೆಗೆ ಸಿದ್ದಿಕ್ ಅವರ ಸಹೋದರರೋರ್ವರು ಕೆಯ್ಯೂರಿನ ಅರಿಕ್ಕಿಲದಲ್ಲಿ ವಾಸವಾಗಿದ್ದು, ಅಲ್ಲಿಗೂ ತೆರಳಿದ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದ ಎನ್‌ಐಎ ಪೊಲೀಸರು ಕೆಯ್ಯೂರಿಗೆ ಆಗಮಿಸಿ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿಯಾಗಿದ್ದ ಪ್ರವೀಣ್ ನೆಟ್ಟಾರ್ ಅವರನ್ನು 2022ರ ಜು.26 ರಂದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರವೀಣ್ ಅವರ ಹತ್ಯೆ ನಡೆದ ವೇಳೆ ಅಬೂಬಕ್ಕರ್ ಸಿದ್ದಿಕ್ ಅವರು ಸ್ಥಳದಲ್ಲೇ ಇದ್ದು ಆರೋಪಿಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು ಸದ್ಯ ತಲೆ ಮರೆಸಿಕೊಂಡಿರುತ್ತಾರೆ.

    Post Views: 157

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.