Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೆಳ್ಳಂಬೆಳಗ್ಗೆ ಎಸ್ ಡಿ ಪಿ ಐ, ಪಿ ಎಫ್ ಐ ಜಿಲ್ಲಾ ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು: ಬೆಳ್ಳಂಬೆಳಗ್ಗೆ ಎಸ್ ಡಿ ಪಿ ಐ, ಪಿ ಎಫ್ ಐ ಜಿಲ್ಲಾ ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

    September 22, 2022
    Share

    ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸುತ್ತಿರುವ ಎನ್ಐಎ ಇಂದು ಮಂಗಳೂರು ಹೊರವಲಯದ ಬಜ್ಪೆ, ಜೋಕಟ್ಟೆ ಸೇರಿದಂತೆ ಕೆಲವೆಡೆ ರಾಜ್ಯ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದೆ.ನಾಯಕರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಮನೆ ಮುಂಭಾಗ ಪಿಎಫ್ಐ ಕಾರ್ಯಕರ್ತರು ಜಮಾಯಿಸಿದ್ದು, ಗೋ ಬ್ಯಾಕ್ ಎನ್ಐಎ ಘೋಷಣೆ ಕೂಗಿ, ಇದು ಸರಕಾರಿ ದಾಳಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬಜ್ಪೆ ಜೋಕಟ್ಟೆ, ಕಾವೂರು ಕುಳಾಯಿ ಸೇರಿದಂತೆ ನಗರದ ಹಲವೆಡೆ Sdpi ನಾಯಕರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ವಿವಿಧ ವಾಹನಗಳಲ್ಲಿ ಆಗಮಿಸಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ, ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಜಮಾಯಿಸಿ ಎನ್ ಐಎ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದಾರೆ ಎನ್ನಲಾಗಿದೆ.

    Post Views: 244

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.