Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನಂದಾವರದ ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ ಎನ್‌ಐಎ ತಂಡ
    ಇತ್ತೀಚಿನ ಸುದ್ದಿ

    ಬಂಟ್ವಾಳ: ನಂದಾವರದ ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ ಎನ್‌ಐಎ ತಂಡ

    March 8, 2023
    Share

    ಬಂಟ್ವಾಳ:  ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು ನೀಡಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ನಂದಾವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಬಿಹಾರದ ಪಟ್ನಾಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಮಾ. 5ರಂದು ನಂದಾವರಕ್ಕೆ ದಾಳಿ ನಡೆಸಿದ ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ನಂದಾವರ ನಿವಾಸಿಗಳಾದ ಮಹಮ್ಮದ್‌ ಸಿನಾನ್‌, ಸರ್ಫರಾಜ್ ನವಾಜ್‌ ಹಾಗೂ ಇಕ್ಬಾಲ್‌ ಎಂಬವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ತಿಳಿದುಬಂದಿದೆ.ನಾಲ್ವರ ಪೈಕಿ ಓರ್ವನನ್ನು ಬಂಧಿಸಿಲ್ಲ. ಇನ್ನು ಆರೋಪಿಗಳನ್ನು ಎನ್‌ಐಎ ತಂಡ ಕಸ್ಟಡಿಗೆ ಪಡೆದಿದ್ದು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಪಟ್ನಾಕ್ಕೆ ಕರೆದೊಯ್ದಿರುವುದಾಗಿ ವರದಿಯಾಗಿದೆ.ನಂದಾವರದ ದಾಳಿಯ ಪ್ರಕರಣದಲ್ಲಿ ಪ್ರಧಾನ ಆರೋಪಿ ಯಾರು ಎಂಬುವುದು ಇನ್ನು ತಿಳಿದುಬಂದಿಲ್ಲ. ಬಿಹಾರದಲ್ಲಿ ಬಂಧಿತ ಆರೋಪಿಗಳ ಬ್ಯಾಂಕ್‌ ಖಾತೆಯ ಹಣಕಾಸಿನ ವ್ಯವಹಾರದ ಕುರಿತು ಎನ್‌ಐಎ ತನಿಖೆ ನಡೆಸಿದ ಸಂದರ್ಭದಲ್ಲಿ ನಂದಾವರದ ವ್ಯಕ್ತಿಯಿಂದ ಹಣ ಜಮೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು.

    Post Views: 243

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.