Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತವರು ಮನೆಗೆ ಮುನಿಸಿಕೊಂಡು ಹೋದ ಪತ್ನಿ: ಸಿಟ್ಟಾದ ಪತಿಯಿಂದ ಚಾಕುವಿನಿಂದ ಹಲ್ಲೆ
    ಇತ್ತೀಚಿನ ಸುದ್ದಿ

    ತವರು ಮನೆಗೆ ಮುನಿಸಿಕೊಂಡು ಹೋದ ಪತ್ನಿ: ಸಿಟ್ಟಾದ ಪತಿಯಿಂದ ಚಾಕುವಿನಿಂದ ಹಲ್ಲೆ

    February 9, 2025
    Share

    ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಾದಂತ ಪತಿಯೊಬ್ಬ, ಆಕೆಯ ಊರಿಗೆ ತೆರಳಿ ಚಾಕುವಿನಿಂದ ಹಲ್ಲೆ ಮಾಡಿರುವಂತ ಘಟನೆ ಧಾರವಾಡದ ಗರಗದಲ್ಲಿ ನಡೆದಿದೆ.

    ಧಾರವಾಡದ ಬನಶ್ರೀ ನಗರದಲ್ಲಿ ರೂಪ ಹಾಗೂ ಬಸವರಾಜ ಅವ್ವಣ್ಣನವರ್ ವಾಸವಿದ್ದರು. ಪತ್ನಿಯ ಬಗ್ಗೆ ಸದಾ ಅನುಮಾನಗೊಳ್ಳುತ್ತಿದ್ದರಿಂದ ಮನೆಯನ್ನು ಬಿಟ್ಟು ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ತವರು ಮನೆಗೆ ಪತ್ನಿ ರೂಪಾ ತೆರಳಿದ್ದರು.

    ಒಂದು ವಾರದಿಂದ ರೂಪ ತನ್ನ ತವರು ಮನೆಯಲ್ಲೇ ಇದ್ದಿದ್ದರಿಂದ ಸಿಟ್ಟಾದಂತ ಪತಿ ಬಸವರಾಜ ಇಂದು ಅವರ ತವರು  ಮನೆಯಾದಂತ ಗರಗಕ್ಕೆ ತೆರಳಿದ್ದಾನೆ.

    ಪತ್ನಿ ರೂಪಾ ಜೊತೆಗೆ ಜಗಳಕ್ಕೆ ಇಳಿದಂತ ಜಗಳ ತೀವ್ರಗೊಂಡ ವೇಳೆಯಲ್ಲಿ ಪತ್ನಿಗೆ ಜಾಕುವಿನಿಂದ ಹಲ್ಲೆ ಮಾಡಿದ್ದಾನೆ. ಇದನ್ನು ಬಿಡಿಸೋದಕ್ಕೆ ಹೋದಂತ ಅತ್ತೆ ಯಲ್ಲವಮ್ಮ ಎಂಬುವರ ಮೇಲೂ ಹಲ್ಲೆ ಮಾಡಿದ್ದಾರೆ.

    ಬಸವರಾಜ್ ಚಾಕುವಿನಿಂದ ಮಾಡಿದಂತ ಹಲ್ಲೆಯಿಂದ ರೂಪಾ, ಯಲ್ಲವ್ವ ಗಾಯಗೊಂಡಿದ್ದಾರೆ. ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಧಾರವಾಡದ ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಕುವಿನಿಂದ ಹಲ್ಲೆ ಮಾಡಿದಂತ ಬಸವರಾಜನನ್ನು ಬಂಧಿಸಲಾಗಿದೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.