Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚೂರಿ ಇರಿತ ಪ್ರಕರಣ; ಪ್ರಮುಖ ಆರೋಪಿ ಗುರುರಾಜ್‌ ಆಚಾರಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಚೂರಿ ಇರಿತ ಪ್ರಕರಣ; ಪ್ರಮುಖ ಆರೋಪಿ ಗುರುರಾಜ್‌ ಆಚಾರಿ ಬಂಧನ

    October 26, 2025
    Share

    ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.ವರದಿಗಳ ಪ್ರಕಾರ, ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು.ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಕ್ಟೋಬರ್ 24ರಂದು, ಪೊಲೀಸರು ಆರೋಪಿಗಳಾದ ಸುಶಾಂತ್, ಅಲೆಕ್ಸ್, ನಿತಿನ್ ಮತ್ತು ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ ಅರುಣ್ ಶೆಟ್ಟಿ ಅವರನ್ನು ಬಂಧಿಸಿದ್ದರು.

    Post Views: 112

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.