Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಇಲ್ಲ ಅವಕಾಶ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಇಲ್ಲ ಅವಕಾಶ

    August 4, 2022
    Share

    ಮಂಗಳೂರು: ತ್ರಿವಳಿ ಕೊಲೆ ಹಿನ್ನೆಲೆ ಈಗಾಲೆ ವಿಧಿಸಲಾಗಿದ್ದ ನಿಷೇಧಾಜ್ಞೆ ಹಂತ ಹಂತವಾಗಿ ಸಡಿಲಗೊಳಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ.

    ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಈ ಬಗ್ಗೆ ಸೂಚನೆ ನೀಡಿದ್ದಾರೆ.

    ಇನ್ನು ಆ.5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ.ಆ.5 ರ ಬಳಿಕ ಹಂತಹಂತವಾಗಿ ನಿಷೇಧಾಜ್ಞೆ ಸಡಿಲಿಕೆಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ.

    ಇದರ ಜೊತೆಗೆ ಸಡಿಲಿಕೆ ಬಳಿಕ ಒಂದು ವಾರ ಕಾಲ ಬೈಕ್ ನಲ್ಲಿ ಯುವಕರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ. ಈ ವೇಳೆ ಮಕ್ಕಳು, ಮಹಿಳೆಯರು ಹಾಗೂ ಹಿರಿಯರ ನಾಗರಿಕರಿಗೆ ಬೈಕ್ ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಆದರೆ ಇಬ್ಬರು ಯುವಕರು ಹಿಂಬದಿ ಸವಾರಿ ಮಾಡದಂತೆ ಸೂಚನೆ ನೀಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ಈ ನಿಯಮ ಜಾರಿಯಲ್ಲಿರಲಿದೆ ಎನ್ನಲಾಗಿದೆ.

    Post Views: 176

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.