Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೈಲಲ್ಲಿ ಯಾರಿಗೂ ರಾಜಾತಿಥ್ಯ ನೀಡೋ ಹಾಗಿಲ್ಲ : ಅಧಿಕಾರಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್
    ಇತ್ತೀಚಿನ ಸುದ್ದಿ

    ಜೈಲಲ್ಲಿ ಯಾರಿಗೂ ರಾಜಾತಿಥ್ಯ ನೀಡೋ ಹಾಗಿಲ್ಲ : ಅಧಿಕಾರಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್

    November 9, 2025
    Share

     ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು.

    ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ ನೀಡುವಂತೆ ನಾನು ಸೂಚನೆ ನೀಡಿದ್ದೇನೆ. ಮೊಬೈಲ್ ಇತರೆ ಫೆಸಿಲಿಟಿ ಯಾರಿಗೂ ಕೊಡುವ ಹಾಗಿಲ್ಲ ಇದನ್ನು ನಾವು ಸೀರಿಯಸ್ಸಾಗಿ ತೆಗೆದುಕೊಂಡಿದ್ದೇವೆ ಫೆಸಿಲಿಟಿ ಕೊಟ್ಟರೆ ಜೈಲು ಅಂತ ಹೇಗೆ ಅನ್ನಿಸಿಕೊಳ್ಳುತ್ತದೆ ಉಗ್ರ ಮಾತ್ರವಲ್ಲ ಯಾರಿಗೂ ರಾಜಾತಿಥ್ಯ ನೀಡಂಗಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯೆ ನೀಡಿದರು.

    ಇನ್ನು ನಟ ದರ್ಶನ್ ವಿಚಾರವಾಗಿ ಮಾತನಾಡಿದ ಅವರು ಹಾಸಿಗೆ ದಿಂಬಿಗಾಗಿ ದರ್ಶನ್ ಕೋರ್ಟಿಗೆ ಹೋಗಬೇಕಾಯಿತು. ಕೈದಿಗಳಿಗೆ ಸುಲಭವಾಗಿ ಸಿಗುತ್ತೆ ಅನ್ನೋದನ್ನು ನೋಡಿದ್ದೇವೆ. ಎಲ್ಲವನ್ನು ಗಂಭೀರವಾಗಿ ಪರಿಶೀಲನೆ ಮಾಡುತ್ತೇವೆ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

    Post Views: 76

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.