Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಪೋಕ್ಸೋ ಪ್ರಕರಣದಲ್ಲಿ ಬಿಎಸ್‍ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್
    ಇತ್ತೀಚಿನ ಸುದ್ದಿ

     ಪೋಕ್ಸೋ ಪ್ರಕರಣದಲ್ಲಿ ಬಿಎಸ್‍ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

    June 13, 2024
    Share

    ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು.

    ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.

    ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.