Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ.ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ- ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌
    ಇತ್ತೀಚಿನ ಸುದ್ದಿ

    ದ.ಕ.ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ- ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌

    April 9, 2024
    Share

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

    ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿತ್ತು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಅದರಂತೆ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಇದೀಗ ಕಣದಲ್ಲಿ ಕಾಂಗ್ರೆಸ್‌ನ ಪದ್ಮರಾಜ್ ಆರ್., ಬಿಜೆಪಿಯ ಬ್ರಿಜೇಶ್ ಚೌಟ, ಬಹುಜನ ಸಮಾಜ ಪಾರ್ಟಿಯ ಕಾಂತಪ್ಪ ಅಲಂಗಾರ್, ಕರುನಾಡ ಸೇವಕ ಪಕ್ಷದ ದುರ್ಗಾಪ್ರಸಾದ್, ಉತ್ತಮ ಪ್ರಜಾಕೀಯ ಪಾರ್ಟಿಯ ಪ್ರಜಾಕೀಯ ಮನೋಹರ, ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್)ಯ ರಂಜಿನಿ ಎಂ. ಪಕ್ಷೇತರರಾದ ದೀಪಕ್ ರಾಜೇಶ್ ಕುವೆಲ್ಲೋ, ಮ್ಯಾಕ್ಸಿಂ ಪಿಂಟೋ, ಸುಪ್ರಿತ್ ಕುಮಾರ ಪೂಜಾರಿ ಕಣದಲ್ಲಿದ್ದಾರೆ.

    Post Views: 308

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.