Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆಯ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಫ್ಯೂಸ್ ತೆಗೆದ ವಿವಾದ: ಮೆಸ್ಕಾಂ ಪವರ್ ಮ್ಯಾನ್ ಮೇಲೆ ಹಲ್ಲೆ
    ಇತ್ತೀಚಿನ ಸುದ್ದಿ

    ಮನೆಯ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಫ್ಯೂಸ್ ತೆಗೆದ ವಿವಾದ: ಮೆಸ್ಕಾಂ ಪವರ್ ಮ್ಯಾನ್ ಮೇಲೆ ಹಲ್ಲೆ

    September 23, 2022
    Share

    ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಮುದ್ದಿಗೆ ಎಂಬಲ್ಲಿ ಮನೆಯ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಫ್ಯೂಸ್ ತೆಗೆದಿದ್ದ ಕಾರಣಕ್ಕೆ ಮೆಸ್ಕಾಂ ಲೈನ್ ಮ್ಯಾನ್ ಮೇಲೆ ಧಮ೯ಸ್ಥಳ ಗ್ರಾಮದ ರಿಜೇಶ್ ಮತ್ತೀತರರು ಹಲ್ಲೆ ಮಾಡಿರುವ ಘಟನೆ ಸೆ.22 ರಂದು ರಾತ್ರಿ ವೇಳೆ ಕೊಕ್ಕಡದಲ್ಲಿ ನಡೆದಿದೆ.ಹತ್ಯಡ್ಕ ನಿವಾಸಿ ಕಾಂತುಪೂಜಾರಿ ಎಂಬವರು ಮನೆಯ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಇಲಾಖೆ ಸೂಚನೆಯನ್ವಯ ಕೊಕ್ಕಡದ ಲೈನ್ ಮ್ಯಾನ್ ಉಮೇಶ್ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಫ್ಯೂಸ್ ತೆಗೆದಿದ್ದಾರೆ.

    ನಂತರ ಸೆ.21ರಂದು ಬಿಲ್ ಪಾವತಿಸಿದ್ದು, ವಿದ್ಯುತ್ ಸಂಪರ್ಕ ನೀಡಲಾಯಿತೆನ್ನಲಾಗಿದೆ. ವಿದ್ಯುತ್ ಸಂಪರ್ಕದ ಫ್ಯೂಸ್ ತೆಗೆಧ‌ ವಿಚಾರದಲ್ಲಿ ಕಾಂತು ಪೂಜಾರಿಯವರ ಸಂಬಂಧಿ ನಿನ್ನೆ ರಾತ್ರಿ ಕೊಕ್ಕಡದಲ್ಲಿ ಲೈನ್ ಮ್ಯಾನ್ ಉಮೇಶ್ ಅವರನ್ನು ಪ್ರಶ್ನಿಸಿ, ಹಲ್ಲೆಗೆ ಮುಂದಾದಾಗ ಪವರ್ ಮ್ಯಾನ್ ದುಂಡಪ್ಪ ಇದನ್ನು ತಡೆದರೆನ್ನಲಾಗಿದೆ.‌

    ಈ ಸಂದರ್ಭ ಪವರ್ ಮ್ಯಾನ್ ದುಂಡಪ್ಪ ತಲೆಗೆ ಆರೋಪಿ ಹೊಡೆದಿದ್ದಾರೆ.ತಲೆಗೆ ‌ ತೀವ್ರವಾದ ಗಾಯವಾದ ದುಂಡಪ್ಪ ಅವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 215

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.