Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಉಭಯ ಕ್ಷೇತ್ರಗಳಲ್ಲಿ ನೋಟಾಗೆ ದಾಖಲೆಯ ಮತ ಚಲಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಉಭಯ ಕ್ಷೇತ್ರಗಳಲ್ಲಿ ನೋಟಾಗೆ ದಾಖಲೆಯ ಮತ ಚಲಾವಣೆ

    June 5, 2024
    Share

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ. 

    ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ. ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಂದಿದೆ.ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿರುತ್ತದೆ.

    Post Views: 254

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.