Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಲ್ವರನ್ನು ಹತ್ಯೆಗೈದ ಪ್ರಕರಣ: ಚೌಗಲೆ ಹಲ್ಲೆಗೆ ಯತ್ನಿಸಿದ ಮೇಲೆ 21 ಮಂದಿಗೆ ನೋಟಿಸ್‌
    ಇತ್ತೀಚಿನ ಸುದ್ದಿ

    ನಾಲ್ವರನ್ನು ಹತ್ಯೆಗೈದ ಪ್ರಕರಣ: ಚೌಗಲೆ ಹಲ್ಲೆಗೆ ಯತ್ನಿಸಿದ ಮೇಲೆ 21 ಮಂದಿಗೆ ನೋಟಿಸ್‌

    December 12, 2023
    Share

    ಮಲ್ಪೆ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್‌ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 21 ಮಂದಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

    ಆರೋಪಿಯನ್ನು ಪತ್ತೆ ಹಚ್ಚಿದ ಅನಂತರ ಪೊಲೀಸರು ನ. 16ರಂದು ಆರೋಪಿಯನ್ನು ಸಂತ್ರಸ್ತರ ಮನೆಗೆ ಕರೆ ತಂದಿದ್ದರು.

    ಅ ವೇಳೆ ಮನೆ ಸಮೀಪದಲ್ಲಿ ಜಮಾಯಿಸಿದ ಸ್ಥಳೀಯರು ಆಕ್ರೋಶಿತಗೊಂಡು ಆರೋಪಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ವೇಳೆ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರೂ, ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಚಾರ್ಚ್‌ ಮಾಡಬೇಕಾಗಿ ಬಂದಿತ್ತು.

    ಪೊಲೀಸರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್‌ ಕಸ್ಟಡಿಯಲ್ಲಿದ್ದಾಗಲೇ ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಈಗಾಗಲೇ ಮೂವರನ್ನು ವಿಚಾರಣೆ ಮಾಡಲಾಗಿದೆ. ಇನ್ನುಳಿದವರನ್ನೂ ಠಾಣೆಗೆ ಕರೆದು ವಿಚಾರಿಸಲಾಗುವುದು ಎಂದು ಮಲ್ಪೆ ಠಾಣಾಧಿಕಾರಿ ತಿಳಿಸಿದ್ದಾರೆ.

    ಆರೋಪಿಯನ್ನು ಸಂತ್ರಸ್ತರ ನಿವಾಸಕ್ಕೆ ಕರೆ ತಂದಾಗ “ಸ್ಥಳೀಯರು ಆತನ ಕೊಲೆ ಮಾಡುವ ಸುವರ್ಣ ಅವಕಾಶವನ್ನು ಕಳೆದುಕೊಂಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

    Post Views: 273

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.