Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಾಡ್ಜ್ ನಲ್ಲಿ ವೇಶ್ಯಾವಟಿಕೆ: ಲಾಡ್ಜ್ ಬಂದ್ ಮಾಡಲು ನೋಟಿಸ್‌..!!
    ಇತ್ತೀಚಿನ ಸುದ್ದಿ

    ಲಾಡ್ಜ್ ನಲ್ಲಿ ವೇಶ್ಯಾವಟಿಕೆ: ಲಾಡ್ಜ್ ಬಂದ್ ಮಾಡಲು ನೋಟಿಸ್‌..!!

    July 1, 2025
    Share

    ಉಜಿರೆ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು ಲಾಡ್ಜ್ ಮೇಲೆ ಕ್ರಮ ಕೈಗೊಳ್ಳಲು ಉಜಿರೆ ಗ್ರಾಮ ಪಂಚಾಯತ್ ಗೆ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದರು. ಈ ಬಗ್ಗೆ ಉಜಿರೆ ಗ್ರಾಮ ಪಂಚಾಯತ್ ಲಾಡ್ಜ್ ಮಾಲೀಕರಿಗೆ ಲಾಡ್ಜ್ ಬಂದ್ ಮಾಡಲು ನೋಟಿಸ್ ಜಾರಿ ಮಾಡಿದೆ.

    ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದು ಉಜಿರೆ ಶ್ರೀ ದುರ್ಗಾ ಲಾಡ್ಜ್ ನಲ್ಲಿ ಇರಿಸಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಜೂ.14 ರಂದು ರಾತ್ರಿ ಬೆಳ್ತಂಗಡಿ ಪೊಲೀಸರು ದಾಳಿ ಓರ್ವ ಯುವತಿಯನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಮೂವರು ವಿರುದ್ಧ ಪ್ರಕರಣ ದಾಖಲಾಗಿತ್ತು.

    ಉಜಿರೆಯ ಶ್ರೀ ದುರ್ಗಾ ಲಾಡ್ಜ್ ಮೇಲೆ ಕ್ರಮ ಕೈಗೊಳ್ಳಲು ಬೆಳ್ತಂಗಡಿ ಪೊಲೀಸರು ಉಜಿರೆ ಗ್ರಾಮ ಪಂಚಾಯತ್ ಗೆ ಜೂ.25 ರಂದು ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದರು. ವರದಿ ಸಲ್ಲಿಸಿದ ಬೆನ್ನಲ್ಲೇ ಉಜಿರೆ ಗ್ರಾಮ ಪಂಚಾಯತ್‌ ಅಧಿಕಾರಿಗಳು ಜೂ.26 ರಂದು ಲಾಡ್ಜ್. ಮಾಲೀಕ ಉಜಿರೆಯ ರಮೇಶ್ ಶೆಟ್ಟಿಗೆ ಮುಂದಿನ ಆದೇಶದವರೆಗೆ ಲಾಡ್ಜ್ ಬಂದ್ ಮಾಡಲು ನೋಟಿಸ್‌ ಜಾರಿ ಮಾಡಿದ್ದಾರೆ.

    ಉಜಿರೆ ಶ್ರೀ ದುರ್ಗಾ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ, ಮ್ಯಾನೇಜರ್ ಸತೀಶ್‌ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Post Views: 167

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.