Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ
    ಇತ್ತೀಚಿನ ಸುದ್ದಿ

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    Share

    ಮಂಗಳೂರು: ರಾಷ್ಟ್ರೀಯ ಭದ್ರತಾ ದಳ (ಎನ್ ಎಸ್ ಜಿ) ತಂಡವು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಜುಲೈ 22 ರಿಂದ 25ರವರೆಗೆ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ನಡೆಸಲಿದೆ.

    ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಕೇವಲ ಭದ್ರತಾ ಸನ್ನದ್ಧತೆಯನ್ನು ಪರೀಕ್ಷಿಸುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಕಾರ್ಯಾಚರಣೆಯ ಅವಧಿಯಲ್ಲಿ ಸಾರ್ವಜನಿಕರು ಸಂಚಾರ ನಿಯಂತ್ರಣ ಸೇರಿದಂತೆ ಭದ್ರತಾ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ ಅಗತ್ಯ ಸಹಕಾರ ನೀಡುವಂತೆ ಹಾಗೂ ಯಾವುದೇ ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

    Post Views: 109

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.