Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಆಂಬ್ಯುಲೆನ್ಸ್‌ ಗೆ ದಾರಿ ಬಿಟ್ಟು ಕೊಡದೇ ಸಂಚಾರಕ್ಕೆ ಅಡಚಣೆ- ದ್ವಿಚಕ್ರ ವಾಹನ ಸವಾರ ಪೊಲೀಸ್‌ ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಆಂಬ್ಯುಲೆನ್ಸ್‌ ಗೆ ದಾರಿ ಬಿಟ್ಟು ಕೊಡದೇ ಸಂಚಾರಕ್ಕೆ ಅಡಚಣೆ- ದ್ವಿಚಕ್ರ ವಾಹನ ಸವಾರ ಪೊಲೀಸ್‌ ವಶಕ್ಕೆ

    October 31, 2025
    Share

    ಬಂಟ್ವಾಳ: ಅ.30ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಸಂಭವಿಸಿದಅಪಘಾತದ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದು ಅದರಂತೆ ಪುತ್ತೂರಿನಿಂದ ಮಂಗಳೂರಿಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರನೋರ್ವ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ.

    ಈ ಹಿನ್ನೆಲೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರು (38ವ) ಎಂಬವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ: 110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 144

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.