Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನವರಾತ್ರಿ ಸಂದರ್ಭದಲ್ಲೇ ರಜೆ – ಶಿಕ್ಷಣ ಸಚಿವರ ಸೂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ನವರಾತ್ರಿ ಸಂದರ್ಭದಲ್ಲೇ ರಜೆ – ಶಿಕ್ಷಣ ಸಚಿವರ ಸೂಚನೆ

    September 13, 2022
    Share

    ಮಂಗಳೂರು: ನವರಾತ್ರಿ ಆಚರಣೆಯ ಸಲುವಾಗಿ ಅದೇ ಸಂದರ್ಭದಲ್ಲೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ನೀಡಬೇಕೆಂದು ದ.ಕ. ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸೂಚನೆ ನೀಡಿದ್ದಾರೆ. ಸೆ. 26ರಿಂದ ಅ.10ರವರೆಗೆ ಶಾಲಾ ಮಕ್ಕಳಿಗೆ ರಜೆ ನೀಡಲು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಸೆ.26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದೆ. ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸಹಿತ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲೇ ನೀಡುವಂತೆ ಮನವಿ ಮಾಡಿದ್ದೆ. ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ. ಅ.2ರ ಗಾಂಧಿ ಜಯಂತಿಯ ಆಚರಣೆ ಮಾಡುವ ಷರತ್ತಿನೊಂದಿಗೆ ರಜೆ ನೀಡಲು ಸೂಚಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 193

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.