Facebook Twitter Instagram
    Wednesday, October 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶ
    ಇತ್ತೀಚಿನ ಸುದ್ದಿ

    ಉಡುಪಿ: ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶ

    June 27, 2022
    Share

    ಉಡುಪಿ: ನ್ಯಾಯಾಲಯದ ಮೆಟ್ಟಿಲು ಹತ್ತಲಾಗದ ವೃದ್ಧೆಯ ಬಳಿ ಖುದ್ದು ನ್ಯಾಯಾಧೀಶರೇ ಹಾಜರಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

    ಉಡುಪಿಯಲ್ಲಿ ಲೋಕ ಅದಾಲತ್ ವಿಚಾರಣೆಯ ವೇಳೆ ಈ ಒಂದು ಭಾವಪೂರ್ಣ ಘಟನೆ ನಡೆದಿದೆ. 2011ರ ಕೇಸ್​ ಒಂದರಲ್ಲಿ 81 ವರ್ಷದ ದೇವಕಿ ಶೆಡ್ತಿ ಕಕ್ಷಿದಾರರಾಗಿದ್ದರು.

    ಆರೋಗ್ಯ ತೀರಾ ಹದಗೆಟ್ಟು ಎದ್ದು ಓಡಾಡಲಾಗದ ಸ್ಥಿತಿಯಲ್ಲಿದ್ದರು.

    ನ್ಯಾಯಾಲಯದಲ್ಲಿ ಕೇಸು ಮುಂದುವರಿಸಲು ಮಗಳಿಗೆ ಜಿಪಿಎ ನೀಡಿದ್ದರು. ಈ ಬಗ್ಗೆ ಖಚಿತ ಪಡಿಸಲು ದೇವಕಿ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ನ್ಯಾಯಾಲಯದ ಆವರಣದವರೆಗೆ ರಿಕ್ಷಾದಲ್ಲೇ ಅವರು ಬಂದಿದ್ದರು. ಆದರೆ ಕೋರ್ಟ್​ ಮೆಟ್ಟಿಲು ಹತ್ತಲಾಗದೆ ಅಸಹಾಯಕರಾಗಿ ಆಟೋದಲ್ಲೇ ಕುಳಿತಿದ್ದರು.

    ಈ ವಿಷಯ ತಿಳಿದು ಕೂಡಲೇ ನ್ಯಾಯಾಧೀಶ ಜೀತು ಎಸ್.ಆರ್ ಖುದ್ದು ವೃದ್ದೆಯ ಬಳಿ ಬಂದು ವಿಚಾರಿಸಿದರು. ಜಿಪಿಎ ನೀಡಿದ್ದರ ಬಗ್ಗೆ ದೇವಕಿ ಶೆಟ್ಟಿ ಅವರ ಸಮಕ್ಷಮದಲ್ಲಿ ಪರಿಶೀಲನೆ ನಡೆಸಿದರು. ಅವರ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿದರು. ನ್ಯಾಯಾಧೀಶರ ಈ ಕಾರ್ಯಕ್ಕೆ ಭಾರಿ ಶ್ಲಾಘನೆ ವ್ಯಕ್ತವಾಗಿದೆ.

    Post Views: 571

    Related Posts

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.