Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವು..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವು..!

    June 9, 2024
    Share

    ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಢಿಕ್ಕಿಯಾಗಿ ಮೃತಪಟ್ಟ ಘಟನೆ ಭಾನುವಾರ(ಜೂನ್. 9 ರಂದು) ಬೆಳಿಗ್ಗೆ ತುಂಬೆಯಲ್ಲಿ ನಡೆದಿದೆ. ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

    ಮನೆಗೆ ಸಾಮಾಗ್ರಿಗಳನ್ನು ತರುವ ಉದ್ದೇಶದಿಂದ ತುಂಬೆ ಪೇಟೆಗೆ ಹೋಗುತ್ತಿದ್ದ ಸೇಸಪ್ಪ ಅವರು ವೈಶಾಲಿ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ಢಿಕ್ಕಿಯಾಗಿದೆ.

    ಢಿಕ್ಕಿಯ ರಭಸಕ್ಕೆ ತಲೆ ಹಾಗೂ ಮುಖಕ್ಕೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟ ‌ಬಗ್ಗೆ ವೈದ್ಯರು ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಸಿಬ್ಬಂದಿಗಳು ಬೇಟಿ ‌ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 228

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.