Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಮೊದಲಬಾರಿಗೆ ಪತ್ತೆಯಾದ ಆಲಿವ್‌ ರಿಡ್ಲೆ ಮೊಟ್ಟೆ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಮೊದಲಬಾರಿಗೆ ಪತ್ತೆಯಾದ ಆಲಿವ್‌ ರಿಡ್ಲೆ ಮೊಟ್ಟೆ

    January 21, 2024
    Share

    ಮಂಗಳೂರು: ಮಂಗಳೂರಿನ ಕಡಲತೀರದಲ್ಲಿ ಮೊದಲಬಾರಿಗೆ ಕಡಲತೀರಕ್ಕೆ ಬಂದು ಮೊಟ್ಟೆಗಳನ್ನಿಟ್ಟು ಹೋಗುವ ವಿಶಿಷ್ಟ ಬದುಕಿನ ಆಲಿವ್‌ ರಿಡ್ಲೆ ಕಡಲಾಮೆ ಮೊಟ್ಟೆಗಳು ಮಂಗಳೂರಿನಲ್ಲಿ ಪತ್ತೆಯಾಗಿವೆ. 

    ಸುರತ್ಕಲ್‌ ಆಸುಪಾಸಿನ ಕಡಲತೀರದ ಬಳಿಯ ಮೂರು ಕಡೆಗಳಲ್ಲಿ ಆಲಿವ್‌ ರಿಡ್ಲೆ ಅಮೆಗಳು ಬಂದು ಮೊಟ್ಟೆ ಇರಿಸಿ ಹೋಗಿರುವುದನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಮಾಡಿದ್ದು, ಸಂರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗಿದೆ.

    ಈ ಮೊದಲು ಮಂಗಳೂರಿನಲ್ಲಿ ಎಲ್ಲಿಯೂ ಆಲಿವ್‌ ರಿಡ್ಲೆ ಮೊಟ್ಟೆಗಳು ಕಂಡು ಬರಲಿಲ್ಲ ಆದ್ದರಿಂದ ಹಾಗಾಗಿ ಅರಣ್ಯ ಇಲಾಖೆ ಈ ಬಾರಿ ಮೂರು ಸಮುದ್ರಗಳಲ್ಲಿ ಮಾನವ ಚಟುವಟಿಕೆ ಮೇಲೆ ನಿಯಂತ್ರಣ ಇದ್ದ ಕಾರಣ ಅದೇ ಸಮುದ್ರದಲ್ಲಿ ಮೊಟ್ಟೆ ಇರಿಸಿರುವುದು ಪತ್ತೆಯಾಗಿದೆ. ಅವುಗಳಲ್ಲಿ ಎರಡು ಕಡೆ ಜೋರಾದ ಅಲೆಗಳು ಬಡಿಯುವ ಕಾರಣ ಅವುಗಳನ್ನು ಅಲ್ಲಿಂದ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.

    Post Views: 274

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.