Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಯದ್ವಾತದ್ವಾ ಚಲಾಯಿಸಿದ ಮಾನಸಿಕ ಅಸ್ವಸ್ಥ
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಯದ್ವಾತದ್ವಾ ಚಲಾಯಿಸಿದ ಮಾನಸಿಕ ಅಸ್ವಸ್ಥ

    May 12, 2024
    Share

    ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಮಾನಸಿಕ ಅಸ್ವಸ್ಥನೊಬ್ಬ ಯದ್ವಾತದ್ವ ಚಲಾಯಿಸಿದ ಘಟನೆ ಶನಿವಾರ ಸಂಜೆ ಪುತ್ತೂರು ತಾಲೂಕಿನ ಸಂಪ್ಯದಲ್ಲಿ ನಡೆದಿದೆ

    ಅಡ್ಡಾದಿಡ್ಡಿ ವಾಹನ ಚಲಾಯಿಸಿದ ವ್ಯಕ್ತಿಯನ್ನು ಕೇರಳದ ಕೊಟ್ಟಾಯಂ ನಿವಾಸಿ ಅರುಣ್ ಎಂದು ಗುರುತಿಸಲಾಗಿದೆ.

    ಈತ ಕಾರನ್ನು ಯದ್ವಾತದ್ವಾ ಚಲಾಯಿಸಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಇನ್ನು ಆತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Post Views: 247

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.