Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪುಂದ: ಲಾಡ್ಜ್ ನಲ್ಲಿ ಅನ್ಯ ಧರ್ಮದ ಪುರುಷನೊಂದಿಗೆ ಯುವತಿ ಪತ್ತೆ
    ಇತ್ತೀಚಿನ ಸುದ್ದಿ

    ಉಪ್ಪುಂದ: ಲಾಡ್ಜ್ ನಲ್ಲಿ ಅನ್ಯ ಧರ್ಮದ ಪುರುಷನೊಂದಿಗೆ ಯುವತಿ ಪತ್ತೆ

    July 22, 2022
    Share

    ಬೈಂದೂರು; ಉಪ್ಪುಂದ ನಂದನವನ ವಸತಿ ಗೃಹಕ್ಕೆ ಅನ್ಯಕೋಮಿನ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಉಳ್ಳಾಲದ ನಿವಾಸಿ ಅಮೀರ್ (45) ಎಂಬವರು 28 ವರ್ಷದ ಯುವತಿಯೊಂದಿಗೆ ಬೈಂದೂರು ಲಾಡ್ಜ್ ಗೆ ತೆರಳಿದ್ದರು. ಅಮೀರ್ ಗುಜರಿ ವ್ಯಾಪಾರಿಯಾಗಿದ್ದು, ಯುವತಿ ಆತನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದೀಗ ಇಬ್ಬರನ್ನು ವಶಕ್ಕೆ ಪಡೆದು ಈ‌ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ‌.

    Post Views: 228

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.