Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ
    ಇತ್ತೀಚಿನ ಸುದ್ದಿ

    ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ

    February 7, 2024
    Share

    ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಎಂಬವರೇ ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ. ಮಂಗಳವಾರ (ಫೆ 6) ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್ಡೇಟ್ ಮಾಡುವ ಕುರಿತು ಸಂದೇಶ ಬಂದಿದ್ದು, ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ. ಒಟಿಪಿ ನೀಡುವಂತೆ ತಿಳಿಸಿದ ಮೇರೆಗೆ ಭಟ್ ಅವರು ಒಟಿಪಿ ನೀಡಿದ್ದಾರೆ. ಇದಾದ ಸ್ವಲ್ಪ ಹೊತ್ತಿನಲ್ಲೇ ಅವರ ಬ್ಯಾಂಕ್ ಖಾತೆಯಿಂದ 1.73 ಲಕ್ಷ ರೂಪಾಯಿ ಹಣ ಕಡಿತಗೊಂಡಿದೆ.ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ವಂಚಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 24-2024 ಕಲಂ: IPC 1860 ಕಲಂ-417,419,420 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 168

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.