Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೊಟ್ಟಾರದಲ್ಲಿ ಮಧ್ಯರಾತ್ರಿ ಪ್ರೇತ ಉಚ್ಛಾಟನೆ- ರಸ್ತೆ ಬಂದ್
    ಇತ್ತೀಚಿನ ಸುದ್ದಿ

    ಮಂಗಳೂರು: ಕೊಟ್ಟಾರದಲ್ಲಿ ಮಧ್ಯರಾತ್ರಿ ಪ್ರೇತ ಉಚ್ಛಾಟನೆ- ರಸ್ತೆ ಬಂದ್

    January 30, 2025
    Share

    ಮಂಗಳೂರು: ಪ್ರೇತ ಕಾಟ ಅಧಿಕವಾಗಿರುವ ಹಿನ್ನೆಲೆಯಲ್ಲಿ ಅದರ ಉಚ್ಚಾಟನೆ ಮತ್ತು ಅನ್ಯಪ್ರೇತ ಉಚ್ಛಾಟನೆಗಾಗಿ ನಗರದ ಕೊಟ್ಟಾರ ಸಮೀಪ ಜ.30ರ ಮಧ್ಯರಾತ್ರಿ ರಸ್ತೆ ಸಂಚಾರವನ್ನೇ ನಿಷೇಧಿಸಲಾಗಿತ್ತು.ಕೊಟ್ಟಾರ ಸಮೀಪದ ಅಬ್ಬಕ್ಕನಗರ ಭಾಗದಲ್ಲಿ ಪ್ರೇತಕಾಟ ಅಧಿಕವಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಇದರಂತೆ ತಾಂಬೂಲ ಪ್ರಶ್ನೆ ಇಟ್ಟು ಪರಿಶೀಲನೆ ನಡೆಸಿದಾಗ ಉಚ್ಚಾಟನೆ ಕ್ರಮ ಮಾಡಬೇಕೆಂದು ತಿಳಿಸಲಾಗಿತ್ತು.ಅದರಂತೆ ಪ್ರೇತ ಉಚ್ಚಾಟನೆ ಕ್ರಮವನ್ನು ನಿನ್ನೆ ರಾತ್ರಿ ಮಾಡಲಾಗಿದೆ. ದರ್ಶನ ಸೇವೆ ನಡೆಸಿದ ಬಳಿಕ ಈ ಕ್ರಮ ನೆರವೇರಿದೆ. ಈ ಸಂದರ್ಭ ಜನರ ಹಿತದೃಷ್ಟಿಯಿಂದ ರಸ್ತೆ ಸಂಚಾರವನ್ನು ಸ್ಥಳೀಯರೇ ನಿಷೇಧಿಸಿದ್ದರು.

    Post Views: 305

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.