Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಓವರ್ ಟೆಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಓವರ್ ಟೆಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ..!

    April 22, 2024
    Share

    ಕಾಸರಗೋಡು: ಅತೀ ವೇಗದಿಂದಾಗಿ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದ ಘಟನೆ ಕಾಸರಗೋಡು ನಗರ ಹೊರವಲಯದ ವಿದ್ಯಾನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

    ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಇನ್ನೊಂದು ಬಸ್ಸನ್ನು ಓವರ್ ಟೆಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಮಗುಚಿ ಬಿದ್ದಿದೆ. ಬಸ್ಸಿನಲ್ಲಿ ಬೆರಳಣಿಕೆಯಷ್ಟೇ ಪ್ರಯಾಣಿಕರಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಇನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನೀಲೇಶ್ವರದ ರೇಶ್ಮಾ, ಪವಿತ್ರ , ಕಲ್ಯೊಟ್ ನ ಕಮಲಾಕ್ಷ, ಪ್ರಭಾಕರ ಮ್ ಪೆರಿಯದ ಗೋಕುಲ್ ರಾಜ್, ಸರಿನಾ, ಮೇಘ, ಕೃಷ್ಣ ಗಾಯಗೊಂಡಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ಕೆಲ ಸಮಯ ಅಸ್ತವ್ಯಸ್ಥ ಗೊಂಡಿತ್ತು. ಬಸ್ಸಿನಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು, ನಾಗರಿಕರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ಸುಗಳ ಅತೀವೇಗಕ್ಕೆ ಕಡಿವಾಣ ಹಾಕೇಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಬಸ್ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 241

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.