Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪದ್ಮಲತಾ ಅಸಹಜ ಸಾವು ಕೇಸ್ ಮರು ತನಿಖೆಗೆ ಆಗ್ರಹಿಸಿ ‘SIT’ ಗೆ ದೂರು ಸಲ್ಲಿಕೆ
    ಇತ್ತೀಚಿನ ಸುದ್ದಿ

    ಪದ್ಮಲತಾ ಅಸಹಜ ಸಾವು ಕೇಸ್ ಮರು ತನಿಖೆಗೆ ಆಗ್ರಹಿಸಿ ‘SIT’ ಗೆ ದೂರು ಸಲ್ಲಿಕೆ

    August 11, 2025
    Share

    ಧರ್ಮಸ್ಥಳದಲ್ಲಿ ಈಗಾಗಲೇ ನೂರಾರು ಅಪರಿಚಿತ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತೀವ್ರ ಶೋಧಕಾರ್ಯ ಮುಂದುವರಿಸಿದ್ದಾರೆ. ಇದೀಗ 1986 ರಲ್ಲಿ ಪದ್ಮಲತಾ ಎಂಬ ಮಹಿಳೆ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಸಹೋದರಿ ಎಸ್ಐಟಿಗೆ ದೂರು ಸಲ್ಲಿಸಿದ್ದು ಮರುತನಿಕೆಗೆ ಆಗ್ರಹಿಸಿ ದೂರು ಸಲ್ಲಿಸಿದ್ದಾರೆ.

    ಹೌದು ಪದ್ಮಲತಾ ಅಸಹಜ ಸಾವು ಕೇಸ್ ಮರು ತನಿಖೆಗೆ ಒತ್ತಾಯ ಕೇಳಿಬಂದಿದ್ದು, 1986 ರಲ್ಲಿ ಕೋಲಾರದಿಂದ ಧರ್ಮಸ್ಥಳಕ್ಕೆ ಬಂದಿದ್ದರು ಆದರೆ ಈ ವೇಳೆ ಪದ್ಮಲತಾ ಏಕಾಏಕಿ ನಾಪತ್ತೆಯಾಗಿದ್ದರು ಬಳಿಕ 58 ದಿನಗಳ ನಂತರ ಪದ್ಮಲತಾ ನೇತ್ರಾವತಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತಿಯಾಗಿತ್ತು. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬೋಳಿಯರು ನಿವಾಸಿಯಾಗಿರುವ ಪದ್ಮಲತಾ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಇದೀಗ ಅವರ ಸಹೋದರಿ ಇಂದ್ರಾವತಿ ಪ್ರಕರಣದ ಮರುತನಿಕೆ ಆಗಬೇಕು ಎಂದು SIT ಗೆ ದೂರು ನೀಡಿದ್ದಾರೆ.

    Post Views: 171

    Related Posts

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.