Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಡುಬಿದ್ರಿ: ವಾಹನ ಢಿಕ್ಕಿ – ಅಪರಿಚಿತ ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಪಡುಬಿದ್ರಿ: ವಾಹನ ಢಿಕ್ಕಿ – ಅಪರಿಚಿತ ವ್ಯಕ್ತಿ ಸಾವು

    February 18, 2024
    Share

    ಪಡುಬಿದ್ರಿ: ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

    Post Views: 172

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.