Facebook Twitter Instagram
    Saturday, May 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ; ರಕ್ಷಣಾ ಸಂಸ್ಥೆಯ ವಿಜ್ಞಾನಿಯ ಬಂಧನ
    ಅಂತಾರಾಷ್ಟ್ರೀಯ

    ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ; ರಕ್ಷಣಾ ಸಂಸ್ಥೆಯ ವಿಜ್ಞಾನಿಯ ಬಂಧನ

    May 5, 2023
    Share

    ಮುಂಬೈ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬ ತನ್ನ ಎಲ್ಲಾ ಮಾಹಿತಿಯನ್ನು ಪಾಕಿಸ್ತಾನಿ ಏಜೆಂಟ್‍ಗೆ ನೀಡಿರುವ ಆರೋಪದ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದ್ದಾರೆ.

    ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದು ಹನಿಟ್ರ್ಯಾಪ್ ಮೂಲಕ ಆರೋಪಿಯನ್ನು ಬೆದರಿಸಿ ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಈ ಎಲ್ಲಾ ಮಾಹಿತಿಗಳು ತನಿಖೆಯ ನಂತರ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇನ್ನು ಪಾಕಿಸ್ತಾನಿ ದೇಶಗಳಿಗೆ ತನ್ನ ಬಳಿಯಿರುವ ಎಲ್ಲಾ ರಹಸ್ಯ ಮಾಹಿತಿಗಳನ್ನು ನೀಡಿ ದೇಶದ ಭದ್ರತೆಗೆ ಅಪಾಯವನ್ನು ತರಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆರೋಪಿಯ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Post Views: 224

    Related Posts

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025

    ಎಸಿಪಿ ಆಗಿ ಭಡ್ತಿ ಹೊಂದಿದ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್

    May 30, 2025

    ದಕ್ಷಿಣ‌ ಕನ್ನಡ, ಉಡುಪಿ ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿ

    May 29, 2025
    • Facebook
    • WhatsApp
    ನಮ್ಮ ಬಗ್ಗೆ
    ನಮ್ಮ ಬಗ್ಗೆ

               ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

    May 31, 2025

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025

    ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. ಅಧಿಕಾರ ಸ್ವೀಕಾರ; ಸಮಾಜ ಘಾತುಕರಿಗೆ ಖಡಕ್ ವಾರ್ನಿಂಗ್..!!

    May 30, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.