Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಕಿಸ್ಥಾನ ಜತೆ ಕ್ರಿಕೆಟ್‌ ಪಂದ್ಯವಾಡುವುದು ಸರಿಯಲ್ಲ : ಯು.ಟಿ. ಖಾದರ್‌
    ಇತ್ತೀಚಿನ ಸುದ್ದಿ

    ಪಾಕಿಸ್ಥಾನ ಜತೆ ಕ್ರಿಕೆಟ್‌ ಪಂದ್ಯವಾಡುವುದು ಸರಿಯಲ್ಲ : ಯು.ಟಿ. ಖಾದರ್‌

    June 9, 2024
    Share

    ಮಂಗಳೂರು: ಪಾಕಿಸ್ಥಾನದೊಂದಿಗೆ ಹೊರ ದೇಶ ಗಳಲ್ಲೂ ಭಾರತ ಕ್ರಿಕೆಟ್‌ ಪಂದ್ಯವಾಡುವುದು ಸರಿಯಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದ್ದಾರೆ.

    ಜೂ. 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ ಪಂದ್ಯಾವಳಿಯ ಭಾರತ-ಪಾಕ್‌ ಕಾದಾಟದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಪಾಕಿಸ್ಥಾನದವರು ಕ್ರಿಕೆಟ್‌ ಆಟವಾ ಡಲು ಬಂದ ವೇಳೆ ನಮ್ಮಲ್ಲಿ ಪಿಚ್‌ ಅಗೆದಿದ್ದಾರೆ.

    ಎಲ್ಲಿಯವರೆಗೆ ಅವರು ನಮಗೆ ತೊಂದರೆ ಕೊಡುತ್ತಾರೋ ಅಲ್ಲಿಯವರೆಗೆ ಅವರೊಂದಿಗೆ ಆಟವಾಡಬಾರದು ಎಂದರು.

    ಎರಡೂ ದೇಶಗಳ ನಡುವೆ ಸಂಚಾರ ಮಾಡುವುದನ್ನೂ ನಿಲ್ಲಿಸಲಾಗಿದೆ. ಅಲ್ಲದೆ ಅವರು ನಮ್ಮಲ್ಲಿಗೆ ಬಂದು ಆಡುವುದನ್ನೂ ನಿಲ್ಲಿಸಲಾಗಿದೆ. ಇಷ್ಟಾದ ಮೇಲೆ ಪಾಕಿಸ್ಥಾನದ ಆಟಗಾರರನ್ನು ದುಬಾೖ, ನ್ಯೂಯಾರ್ಕ್‌ಗೆ ಕರೆದೊಯ್ದು ಅಲ್ಲಿ ಅವ ರೊಂದಿಗೆ ಭಾರತದ ಆಟಗಾರರು ಆಡುವುದು ಯಾಕೆ? ಅವರೊಂದಿಗೆ ಆಡದಿದ್ದರೆ ಏನಾಗುತ್ತದೆ ಎಂದು ಪ್ರಶ್ನಿಸಿದರು.

    ನಾನೂ ಕ್ರಿಕೆಟ್‌ ಅಭಿಮಾನಿ, ಆಟಗಾರನೂ ಹೌದು. ಏನೇ ನಾಳೆ ನಡೆಯುವ ಪಾಕ್‌ ಜತೆಗಿನ ಪಂದ್ಯದಲ್ಲಿ ಭಾರತದ ತಂಡ ಗೆಲುವು ಸಾಧಿಸುವುದು ಮಾತ್ರವಲ್ಲ, ಇಡೀ ದೇಶಕ್ಕೆ ಗೌರವದ ಗೆಲುವನ್ನು ತರಬೇಕು ಎಂದು ಹಾರೈಸುವುದಾಗಿಯೂ ತಿಳಿಸಿದರು.

    Post Views: 268

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.