Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ!
    ಇತ್ತೀಚಿನ ಸುದ್ದಿ

    ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ!

    February 15, 2023
    Share

    ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

    ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ. ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
    ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದ ಮಾದರಿ, ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿ ನಿಗದಿಪಡಿಸಿದ್ದು, ಅದರಂತೆ ಮಂಜೂರಾದ ಹುದ್ದೆಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆ ಪಡೆದು ಸ್ಥಳೀಯ ಪ್ರಾಧಿಕಾರದ ಗ್ರಾಮಪಂಚಾಯಿತಿ ಖಾಯಂ ನೌಕರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

    Post Views: 454

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.