Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕಾರು ಅಪಘಾತ, ಗ್ರಾಮ ಪಂಚಾಯತ್ ಸದಸ್ಯ ಮೃತ್ಯು
    ಇತ್ತೀಚಿನ ಸುದ್ದಿ

    ಪುತ್ತೂರು: ಕಾರು ಅಪಘಾತ, ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

    February 15, 2023
    Share

    ಪುತ್ತೂರು:ಕಾರು ನಿಯಂತ್ರಣ ಕಳೆದುಕೊಂಡು ಎರಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು 50 ಅಡಿ ಆಳದ ತೋಟಕ್ಕೆ ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸಂಟ್ಯಾರು ಬಳಿ ನಡೆದಿದೆ.

    ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಮೃತರು ಎಂದು ಗುರುತಿಸಲಾಗಿದೆ.ಇವರು ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಜೊತೆ ಕಾರಿನಲ್ಲಿ ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

    ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಮುರಳೀಧರ್ ಭಟ್ ನಿಧನರಾಗಿದ್ದಾರೆ.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.