Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪರಪ್ಪನ ಅಗ್ರಹಾರ ಜೈಲಿನ ಕಳ್ಳಾಟ ಮತ್ತೊಮ್ಮೆ ಬಯಲು : ಸ್ಮಾರ್ಟ್ ಫೋನ್ ಒಯ್ಯುವಾಗ ಸಿಗಿಬಿದ್ದ ಸಿಬ್ಬಂದಿ
    ಇತ್ತೀಚಿನ ಸುದ್ದಿ

    ಪರಪ್ಪನ ಅಗ್ರಹಾರ ಜೈಲಿನ ಕಳ್ಳಾಟ ಮತ್ತೊಮ್ಮೆ ಬಯಲು : ಸ್ಮಾರ್ಟ್ ಫೋನ್ ಒಯ್ಯುವಾಗ ಸಿಗಿಬಿದ್ದ ಸಿಬ್ಬಂದಿ

    October 25, 2025
    Share

    ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವುದು ಈ ಹಿಂದೆ ಕಂಡುಬಂದಿತ್ತು.ಆದರೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಕಳ್ಳಾಟ ಮತ್ತೊಮ್ಮೆ ಬಯಲಾಗಿದೆ. ಜೈಲಿನೊಳಗೆ ಫೋನ್ ತೆಗೆದುಕೊಂಡು ಹೋಗುತ್ತಿದ್ದ ಸಿಬ್ಬಂದಿ ಸಿಗಿ ಬಿದ್ದಿದ್ದಾನೆ.

    ತಪಾಸಣೆಯ ವೇಳೆ ಸಿಬ್ಬಂದಿ ಅಮರ್ ಪ್ರಾಂಜೆ ಸಿಗಿ ಬಿದ್ದಿದ್ದಾನೆ. ಒಂದು ಸ್ಮಾರ್ಟ್ ಫೋನ್ ಮತ್ತು ಒಂದು ಬ್ಯಾಕ್ ಕವರ್ ಇಟ್ಟುಕೊಂಡಿದ್ದ. ಅಲ್ಲದೆ ಎರಡು ಇಯರ್ ಫೋನ್ ಗಳನ್ನು ಸಹ ತೆಗೆದುಕೊಂಡು ಹೋಗುತ್ತಿದ್ದ. ಖಾಸಗಿ ಸ್ಥಳದಲ್ಲಿ ಜೈಲು ಸಿಬ್ಬಂದಿ ಅಮರ್ ಇಟ್ಟುಕೊಂಡು ಒಳಗಡೆ ತೆರಳುವ ವೇಳೆ ತಪಾಸನೆ ನಡೆಸಿದ್ದಾರೆ. ಜೈಲಾಧಿಕಾರಿಗಳು ಸಿಬ್ಬಂದಿಯನ್ನು ತಪಾಸನೆ ನಡೆಸಿ ವಸ್ತುಗಳು ಪತ್ತೆಯಾದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 96

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.