Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರಧಾನಿಯವರಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ

    September 2, 2022
    Share

    ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಕಾಣಿಕೆಯಾಗಿ ನೀಡಲಾಯಿತು.

    ಸಂಸದ ನಳಿನ್‌ಕುಮಾರ್‍ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್‍ ಅವರು ಪರಶುರಾಮನ ವಿಗ್ರಹವನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿದರು. ಅಲ್ಲದೆ, ಕರಾವಳಿ ಕಂಪನ್ನು ಸೂಸುವ ಮಲ್ಲಿಗೆ ಹಾರವನ್ನು ತೊಡಿಸಿ ಶಾಲು ಹೊದಿಸಿ ಕರಾವಳಿ ಸಂಪ್ರದಾಯದಂತೆ ಪ್ರಧಾನಿಯವರಿಗೆ ಸ್ವಾಗತ ಕೋರಲಾಯಿತು.

    ಇದಕ್ಕೂ ಮುನ್ನ ಪ್ರಧಾನಿಯವರಿಗೆ ಪೇಟ ತೊಡಿಸಿ ಶಾಲು ಹಾಕಿ ಶ್ರೀ ಕೃಷ್ಣನ ಮೂರ್ತಿಯನ್ನು ಕೇಂದ್ರ ಸಚಿವ ಸರಬಾನಂದ ಸೊನೆವಾಲ ಅವರು ಪ್ರಧಾನಿಯವರಿಗೆ ನೀಡಿದರು.

    Post Views: 260

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.