Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ಚಲಿಸಿ ಸರಣಿ ಅಪಘಾತ- ಹಲವು ವಾಹನಗಳಿಗೆ ಹಾನಿ
    ಇತ್ತೀಚಿನ ಸುದ್ದಿ

    ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ಚಲಿಸಿ ಸರಣಿ ಅಪಘಾತ- ಹಲವು ವಾಹನಗಳಿಗೆ ಹಾನಿ

    February 14, 2025
    Share

    ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ಚಲಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ದಾಟಿ ಹೋಟೆಲ್‌ ಗೆ ನುಗ್ಗಿ ಕಾರು, ಬೈಕ್‌ ಗಳನ್ನು ಜಖಂಗೊಳಿಸಿದ ಘಟನೆ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ.

    ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಅದರ ಚಾಲಕ ಹೊಟೇಲ್‌ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು ಹೊಟೇಲ್‌ಗೆ ಢಿಕ್ಕಿ ಹೊಡೆದಿದೆ. ಅಲ್ಲದೆ, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

    ಘಟನೆಯಿಂದ ಎರಡು ಆಟೋ ರಿಕ್ಷಾಗಳು, ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 200

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.