Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಪಾರ್ಕ್ ಮಾಡಿದ್ದ ಟೆಂಪೊ ಟ್ರ್ಯಾವೆಲರ್ ಎಗರಿಸಿದ್ದ ಖದೀಮರು ಅರೆಸ್ಟ್..!
    ಇತ್ತೀಚಿನ ಸುದ್ದಿ

    ಮಂಗಳೂರು : ಪಾರ್ಕ್ ಮಾಡಿದ್ದ ಟೆಂಪೊ ಟ್ರ್ಯಾವೆಲರ್ ಎಗರಿಸಿದ್ದ ಖದೀಮರು ಅರೆಸ್ಟ್..!

    September 23, 2023
    Share

    ಮಂಗಳೂರು : ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರ್ಯಾವೆಲರ್‌ನ್ನೇ ಕಳ್ಳತನ ಮಾಡಿದ್ದ ಮೂವರು ಖದೀಮರನ್ನು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಟೆಂಪೊ ಟ್ರ್ಯಾವೆಲರ್ ಅನ್ನು ವಶಪಡಿಸಿಕೊಂಡಿದ್ದಾರೆ‌. ಅರೀಫ್ ಉಲ್ಲಾಖಾನ್ ಅಲಿಯಾಸ್ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಅಲಿಯಾಸ್ ಬೇಬಿ, ಸುರೇಂದ್ರ ಕುಮಾರ್ ಬಂಧಿತ ಆರೋಪಿಗಳು. ಉರ್ವ ಠಾಣಾ ವ್ಯಾಪ್ತಿಯ ಕುಂಟಿಕಾನ ಫ್ಲೈ ಓವರ್ ಬಳಿ ಟೆಂಪೋ ಟ್ರಾವೆಲರ್ ವಾಹನವನ್ನು ಸೆಪ್ಟೆಂಬರ್ 14ರ ರಾತ್ರಿ 8.30 ವೇಳೆಗೆ ಪಾರ್ಕ್ ಮಾಡಲಾಗಿತ್ತು. ಆದರೆ, ಸೆಪ್ಟೆಂಬರ್ 15ರಂದು ಬೆಳಗ್ಗೆ ಬಂದು ನೋಡಿದಾಗ ವಾಹನ ಕಳುವಾಗಿತ್ತು. ಆದ್ದರಿಂದ, ವಾಹನದ ವಾರಸುದಾರರು ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ವಾಹನ ಕಳ್ಳತನ ಮಾಡಿದ್ದ ಆರೋಪಿಗಳನ್ನು ವಾರದೊಳಗೆ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತರಿಂದ ಟೆಂಪೋ ಟ್ರಾವೆಲರ್ ಉಳಿದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

    Post Views: 183

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.