Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ| ತನಿಖೆಯಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ
    ಇತ್ತೀಚಿನ ಸುದ್ದಿ

    ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ| ತನಿಖೆಯಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ

    November 22, 2023
    Share

    ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರತಿಮಾ ಕೊಲೆ ಕೆಲಸದ ಕಾರಣಕ್ಕೆ ನಡೆದಿಲ್ಲ, ಆರೋಪಿ ಕಿರಣ್​​ ಅರೆಸ್ಟ್ ಆದಾಗ ಸುಳ್ಳು ಹೇಳಿದ್ದಾನೆ. ಕಿರಣ್​​ ಹಣಕ್ಕಾಗಿ ಕೊಲೆ ಮಾಡಿದ್ದು ಬಹಿರಂಗವಾಗಿದ್ದು, ವಿಚಾರಣೆಯ ವೇಳೆ ಅಸಲಿ ಸತ್ಯ ಬಯಲಾಗಿದೆ.ತಲಘಟ್ಟಪುರ ಇನ್ಸ್​ಪೆಕ್ಟರ್​​​​​​ ಜಗದೀಶ್ ನೇತೃತ್ವದಲ್ಲಿ ತನಿಖೆ ನಡೆದಿದೆ. ಆರೋಪಿ ಕೊಲೆ ಬಳಿಕ ಮನೆಯಲ್ಲಿ ಹಣ, ಒಡವೆ ದೋಚಿದ್ದಾನೆ. ಪ್ರತಿಮಾ ಮನೆಯಲ್ಲಿದ್ದ 5 ಲಕ್ಷ ಹಣವನ್ನೂ ಹಾಗೂ ಪ್ರತಿಮಾ ಕೈನಲ್ಲಿದ್ದ ಎರಡು ಚಿನ್ನದ ಬಳೆ, ಬ್ರೇಸ್​ಲೆಟ್ ದೋಚಿದ್ದಾನೆ. 4 ಲಕ್ಷ ಮೌಲ್ಯದ ಚಿನ್ನಾಭರಣ ಹೊತ್ತೊಯ್ದಿದ್ದಾನೆ. ಹಣವನ್ನು ಕೋಣನಕುಂಟೆಯ ಶಿವು ಮನೆಯಲ್ಲಿ ಇಟ್ಟಿದ್ದ.ಯಾರೋ ಕೊಡಬೇಕಿದ್ದ ಹಣ, ನಿಮ್ಮ ಮನೆಯಲ್ಲಿ ಇರ್ಲಿ ಎಂದಿದ್ದನಂತೆ, ತಲಘಟ್ಟಪುರ ಪೊಲೀಸರು ಶಿವುನನ್ನು ಸಾಕ್ಷಿಯಾಗಿ ಮಾಡಿದ್ದಾರೆ. ಕಿರಣ್​ ಬಳಿ ಐದು ಲಕ್ಷ ನಗದು ಮತ್ತು ಚಿನ್ನ ವಶಕ್ಕೆ ಪಡೆದಿದ್ದಾರೆ.ಪ್ಲಾನ್ ಮಾಡಿಯೇ ಮನೆಗೆ ನುಗ್ಗಿ ಕೊಲೆ ಮಾಡಿರುವುದು ಬಯಲಾಗಿದೆ.

    Post Views: 269

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.