Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂದೇ ದಿನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು
    ಇತ್ತೀಚಿನ ಸುದ್ದಿ

    ಒಂದೇ ದಿನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

    January 3, 2026
    Share

    ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

    ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಲಾಗಿದೆ.

    ವಿಜಯನಗರ ಲೋಕಾಯುಕ್ತದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಕಳೆದ ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.

    ಕಳೆದ ಒಂದೂವರೆ ವರ್ಷದಿಂದ ಬಳ್ಳಾರಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಶೋಭಾರಾಣಿ ವಿ.ಜೆ.ಅವರನ್ನು ಮಂಡ್ಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪವನ್ ನೆಜ್ಜೂರ್ ಅವರನ್ನು ವರ್ಗಾಯಿಸಲಾಗಿತ್ತು

    Post Views: 131

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.