Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರು ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ಕಾರು ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು

    January 10, 2025
    Share

    ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರಂದು ನಡೆದಿದೆ.

    ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    Post Views: 233

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.