Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಜೇಶ್ವರ : ಶಾಲೆಯಲ್ಲಿ ಪೆಂಡಾಲ್ ಕುಸಿತ ಪ್ರಕರಣ – ಆರು ಮಂದಿ ಬಂಧನ
    ಇತ್ತೀಚಿನ ಸುದ್ದಿ

    ಮಂಜೇಶ್ವರ : ಶಾಲೆಯಲ್ಲಿ ಪೆಂಡಾಲ್ ಕುಸಿತ ಪ್ರಕರಣ – ಆರು ಮಂದಿ ಬಂಧನ

    October 22, 2022
    Share

    ಮಂಜೇಶ್ವರ ಉಪ ಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರ ಕುಸಿದು 59 ಮಂದಿ ಗಾಯ ಗೊಂದ ಘಟನೆಗೆ ಸಂಬಂಧ ಪಟ್ಟಂತೆ ಆರು ಮಂದಿ ಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ . ಚಪ್ಪರದ ಗುತ್ತಿಗೆ ದಾರ ಗೋಕುಲ್ ದಾಸ್, ಅಹಮ್ಮದಾಲಿ ಎ. ಪಿ , ಅಬ್ದುಲ್ ಬಶೀರ್, ಅಬ್ದುಲ್ ಶಾಮಿಲ್, ಇಲ್ಯಾಸ್ ಮುಹಮ್ಮದ್ ಮತ್ತು ಅಶ್ರಫ್ ಬಂಧಿತರು.

    ಇವರ ವಿರುದ್ಧ ಜುವೈನಲ್ ಕಾಯ್ದೆ ಸೇರಿದಂತೆ ಹಲವು ಮೊಕದ್ದಮೆ ದಾಖಲಿಸಲಾಗಿದೆ .ಶುಕ್ರವಾರ ಮಧ್ಯಾಹ್ನ ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿತ್ತು. ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಕೇರಳ ಶಿಕ್ಷಣ ಸಚಿವ ಶಿವನ್ ಕುಟ್ಟಿ ಆದೇಶ ನೀಡಿದ್ದಾರೆ.ಗಾಯಗೊಂಡು ಮಂಗಳೂರು ಹಾಗೂ ಕಾಸರಗೋಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 15 ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ

    Post Views: 244

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.