Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಹತ್ತಕ್ಕೂ ಹೆಚ್ಚು ಮಂದಿಯ ತಂಡದಿಂದ ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಹತ್ತಕ್ಕೂ ಹೆಚ್ಚು ಮಂದಿಯ ತಂಡದಿಂದ ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು

    March 10, 2024
    Share

    ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ ತಂಡ ಶಿವರಾತ್ರಿಯಂದು ರಸ್ತೆಯಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದು, ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಗಾಜಿನ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ಎ.ಎಸ್.ಐ ಅವರು ಪ್ರಶ್ನಿಸಿದ್ದು, ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ದಾಳಿ ನಡೆಸಿ, ಅವರಿಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದು, ಐವರನ್ನು ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ.. ರಾಮಯ್ಯ ಅವರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Post Views: 261

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.