ಮಂಗಳೂರು: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ನಿನ್ನೆ ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸಾರ್ವನಿಕರು ಹಾಗು ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ ದಳ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಪಾಂಡೇಶ್ವರ, ಕದ್ರಿ, ಎಮ್ ಆರ್ ಪಿ ಎಲ್ ನ ಅಗ್ನಿಶಾಮಕ ಸಿಬ್ಬಂದಿಗಳು ಬರಬೇಕಾಯಿತು. ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ಸುಮಾರು ಎರಡು ಮೂರು ಘಂಟೆ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡಬೇಕಾಯಿತು, ಇವರುಗಳ ಜೊತೆ ಸಾರ್ವಜನಿಕರು ಸಹಕರಿಸಿದ್ದಾರೆ.