Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಾರೀ ಗಾಳಿಗೆ ಪೆರ್ನೆ ಬಳಿ ಬೃಹತ್ ಗಾತ್ರದ ಎರಡು ಮರಗಳು ಧರೆಗೆ- ಸಂಚಾರದಲ್ಲಿ ಅಸ್ತವ್ಯಸ್ತ
    ಇತ್ತೀಚಿನ ಸುದ್ದಿ

    ಭಾರೀ ಗಾಳಿಗೆ ಪೆರ್ನೆ ಬಳಿ ಬೃಹತ್ ಗಾತ್ರದ ಎರಡು ಮರಗಳು ಧರೆಗೆ- ಸಂಚಾರದಲ್ಲಿ ಅಸ್ತವ್ಯಸ್ತ

    July 14, 2022
    Share

    ಪೆರ್ನೆ: ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಈ ಹಿನ್ನೆಲೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ.

    ಮರ ಬಿದ್ದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ವಿದ್ಯುತ್ ಕಂಬಗಳು ಸಹ ಧರೆಗುರುಳಿವೆ. ಸ್ಥಳೀಯರು ಮರ ತೆರವು ಗೊಳಿಸಿದ್ದಾರೆ.

    Post Views: 248

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.