Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು..!
    ಇತ್ತೀಚಿನ ಸುದ್ದಿ

    ಉಡುಪಿ: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು..!

    April 28, 2024
    Share

    ಉಡುಪಿ: ಹಿರಿಯಡಕದ ನರ್ತಕಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ರೆಸ್ಟ್ ರೂಮ್ ನಲ್ಲಿ ಮಲಗಿದ್ದಲ್ಲಿಯೇ ಕ್ಲಿನರ್ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಸುಧಾಕರ (45) ಎಂದು ಗುರುತಿಸಲಾಗಿದೆ. ಸುಮಾರು 7-8 ವರ್ಷದಿಂದ ಹಿರಿಯಡ್ಕ ನರ್ತಕಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಕ್ಲಿನಿಂಗ್ ಕೆಲಸ ಮಾಡಿಕೊಂಡಿದ್ದರು. ಎಪ್ರಿಲ್ 26ರಂದು ಬಾರ್ ನ ರೆಸ್ಟ್ ರೂಮಿನಲ್ಲಿ ಮಲಗಿದ ಸ್ಥಿತಿಯಲ್ಲೇ ಸಾವನ್ನಪ್ಪಿದ್ದಾರೆ.

    Post Views: 159

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.